Our website uses necessary cookies to enable basic functions and optional cookies to help us to enhance your user experience. Learn more about our cookie policy by clicking "Learn More".
Accept All Only Necessary Cookies
Astronomy in Kannada l ಖಗೋಳಶಾಸ್ತ್ರ आइकन

1.1 by Margaloo Apps


Jun 27, 2019

Astronomy in Kannada l ಖಗೋಳಶಾಸ್ತ್ರ के बारे में

ಖಗೋಳವಿಜ್ಞಾನ, ಗಗನಯಾತ್ರಿಗಳು, ವಿಜ್ಞಾನಿಗಳು, ಸೌರ ಮಂಡಲ, ಜ್ಯೋತಿಷ್ಯ ಶಾಸ್ತ್ರದ ನಕ್ಷತ್ರಗಳು

ಖಗೋಳಶಾಸ್ತ್ರ ಭೂಮಿಯನ್ನು ಮತ್ತು ವಾಯುಮಂಡಲವನ್ನು ಹೊರತುಪಡಿಸಿ ಬ್ರಹ್ಮಾಂಡದ ಪ್ರಸಂಗಗಳನ್ನು ಗಮನಿಸಿ, ಉಲ್ಲೇಖಿಸಿ, ಸಂಶೋಧನೆಗೊಳಪಡಿಸಿ ನಿರೂಪಿಸಿರುವ ವಿಜ್ಞಾನ. ಬೇರೆ ವಿಜ್ಞಾನದ ವಿಭಾಗಗಳಂತಲ್ಲದೆ ಖಗೋಳಶಾಸ್ತ್ರದಲ್ಲಿ ಹವ್ಯಾಸಿಗಳು ಕೂಡಾ ಸಾಕಷ್ಟು ಕೊಡುಗೆ ನೀಡಬಹುದಾಗಿದೆ. ಹವ್ಯಾಸಿಗಳು ಆಕಸ್ಮಿಕವಾಗಿ, ಒಮ್ಮಿಂದೊಮ್ಮೆಲೆ ಕಾಣಬರುವ ನಕ್ಷತ್ರ ವೈಶಿಷ್ಟ್ಯಗಳನ್ನು ಅಂದರೆ ನೋವಾ, ಸೂಪರ್‌ನೋವಾಗಳ ಗುರುತಿಸುವಿಕೆ, ಗ್ರಹಣಗಳ ಛಾಯಾಗ್ರಹಣ ಮುಂತಾದ ಸಂದರ್ಭಗಳಲ್ಲಿ ಗಮನಾರ್ಹ ಕೆಲಸ ಮಾಡಬಹುದಾಗಿದೆ.

ಆರ್ಯಭಟನನ್ನು ಭಾರತದ ಖಗೋಳಶ್ರಾಸ್ತ್ರದ ಪಿತಾಮಹನೆಂದು ಕರೆಯುತ್ತಾರೆ. ಖಗೋಳಶಾಸ್ತ್ರವು ಅತ್ಯಂತ ಪ್ರಾಚೀನವಾದ ವಿಜ್ಞಾನವೆಂದು ಕರೆಯುತ್ತಾರೆ ಗಣಿತದ ಮೂಲ ಎಂದು ಕೂಡಾ ಕರೆಯುತ್ತಾರೆ. ಲೋಕವ್ಯಾಪಿಯಾಗಿ ಈ ವಿಜ್ಞಾನ ಪ್ರಸಿದ್ಧಿಯಾಯಿತು

ಇದೊಂದು ಖಗೋಳಶಾಸ್ತ್ರದ ಬಗ್ಗೆ ಮಾಹಿತಿ ನೀಡುವ ಅಪ್ಲಿಕೇಶನ್ ಆಗಿದೆ. ಇದರ ವಿಶೇಷತೆಗಳು

- 100% ಉಚಿತ ಮತ್ತು ಆಫ್ ಲೈನ್ ​​ಅಪ್ಲಿಕೇಶನ್

-ಖಗೋಳವಿಜ್ಞಾನ

- ಗಗನಯಾತ್ರಿಗಳು

- ವಿಜ್ಞಾನಿಗಳು

- ಸೌರ ಮಂಡಲ

- ಜ್ಯೋತಿಷ್ಯ ಶಾಸ್ತ್ರದ ನಕ್ಷತ್ರಗಳು

नवीनतम संस्करण 1.1 में नया क्या है

Last updated on Jun 27, 2019

- Android Pie Bug Fixes
- Performance improvements

अनुवाद लोड हो रहा है...

अतिरिक्त ऐप जानकारी

नवीनतम संस्करण

निवेदन Astronomy in Kannada l ಖಗೋಳಶಾಸ್ತ್ರ अपडेट 1.1

द्वारा डाली गई

Harjitsaini Harjitsingh

Android ज़रूरी है

Android 4.0.3+

अधिक दिखाएं

Astronomy in Kannada l ಖಗೋಳಶಾಸ್ತ್ರ स्क्रीनशॉट

टिप्पणी लोड हो रहा है...
भाषाओं
APKPure की सदस्यता लें
सर्वश्रेष्ठ एंड्रॉइड गेम और ऐप्स के शुरुआती रिलीज, समाचार और गाइड तक पहुंचने वाले पहले व्यक्ति बनें।
जी नहीं, धन्यवाद
साइन अप करें
सफलतापूर्वक सब्सक्राइब!
अब आप APKPure की सदस्यता ले रहे हैं।
APKPure की सदस्यता लें
सर्वश्रेष्ठ एंड्रॉइड गेम और ऐप्स के शुरुआती रिलीज, समाचार और गाइड तक पहुंचने वाले पहले व्यक्ति बनें।
जी नहीं, धन्यवाद
साइन अप करें
सफलता!
अब आप हमारे न्यूज़लेटर की सदस्यता ले चुके हैं।